ಅಭಿಪ್ರಾಯ / ಸಲಹೆಗಳು

ಧ್ಯೇಯೋದ್ದೇಶ

ತನ್ನ ಗ್ರಾಹಕರಿಗೆ ಸ್ಪರ್ಧಾತ್ಮಕ ದರದಲ್ಲಿ, ವಿಶ್ವಸನೀಯ ಗುಣಮಟ್ಟದ ವಿದ್ಯುತ್ ಸರಬರಾಜು ಮಾಡುವುದನ್ನು ಖಚಿತಪಡಿಸುವುದೇ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ಉದ್ದೇಶ. ಕರ್ನಾಟಕ ವಿಧ್ಯುತ್ ಪ್ರಸರಣ ನಿಗಮ ನಿಯಮಿತವು ಈ ಧ್ಯೇಯೋದ್ದೇಶವನ್ನು ಇವುಗಳ ಮೂಲಕ ಕೈಗೂಡಿಸಿಕೊಳ್ಳಲು ಪಣ ತೊಟ್ಟಿದೆ :

  •  ಉತ್ತಮ ಕಾರ್ಯಾಚರಣೆ ಪ್ರಸರಣೆ ಮತ್ತು ವಿತರಣೆ 
  •  ತನ್ನ ಎಲ್ಲ ತಾಂತ್ರಿಕ ಸೌಲಭ್ಯಗಳ ಉನ್ನತ ಮಟ್ಟದಲ್ಲಿ ನಿರ್ವಹಣೆ 
  •  ಗ್ರಾಹಕರ ಸೇವೆಯಲ್ಲಿ ಉತ್ತಮ ಮಟ್ಟಕ್ಕೆ ಆದ್ಯತೆ

ದೇಶದಲ್ಲೇ ಅತ್ಯುತ್ತಮ ವಿದ್ಯುತ್ ಸರಬರಾಜು ಸಂಸ್ಥೆಯಾಗಲು, ಕ.ವಿ.ಪ್ರ.ನಿ.ನಿ. ತನ್ನೆಲ್ಲಾ ಗ್ರಾಹಕರ ಹಿತಕ್ಕಾಗಿ ತನ್ನೆಲ್ಲಾ ಮಾನವ ಹಾಗೂ ತಾಂತ್ರಿಕ ಸಂಪನ್ಮೂಲಗಳನ್ನು ಉತ್ತಮಗೊಳಿಸಲು ಕಂಕಣಬಧ್ಧವಾಗಿದೆ.

 

ಇತ್ತೀಚಿನ ನವೀಕರಣ​ : 30-04-2020 11:17 AM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080