ಅಭಿಪ್ರಾಯ / ಸಲಹೆಗಳು

ವರ್ಷ 2020-21 ನೇ ಸಾಲಿನ ಸಂಗ್ರಹ - ಸಿಬ್ಬಂದಿ ವಿಷಯಗಳು

ಕ್ರ.ಸಂ ವಿಷಯ
1 ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್(ವಿ) ಹುದ್ದೆಗಳ ನೇರ ನೇಮಕಾತಿಯನ್ನು ರದ್ದುಗೊಳಿಸುವ ಬಗ್ಗೆ. ಆದೇಶ ಸಂಖ್ಯೆ:ಕವಿಪ್ರನಿನಿ/ಬಿ16/86393 /2018-19 ದಿನಾಂಕ:06.05.2020.
2 2020 ನೇ ಸಾಲಿನ ಅವಧಿಗೆ ಗಳಿಕೆ ರಜೆಯನ್ನು ಆಧ್ಯರ್ಪಿಸಿ ನಗದೀಕರಣ ಪಡೆಯುವ ಸೌಲಭ್ಯವನ್ನು ರದ್ದುಗೊಳಿಸುವ ಬಗ್ಗೆ. ಆದೇಶ ಸಂಖ್ಯೆ:ಕವಿಪ್ರನಿನಿ/ಬಿ16 /3579 /1998-99 ದಿನಾಂಕ:06.05.2020.
3 ನಿಗಮದ ನೌಕರರಿಗೆ ಮತ್ತು ಪಿಂಚಣಿದಾರರಿಗೆ ಜೂನ್-2021 ರ ಅವಧಿಯವರೆಗೆ ಪಾವತಿ ಮಾಡಬೇಕಾಗುವ ತುಟ್ಟಿಭತ್ಯೆಯ ಹೆಚ್ಚುವರಿ ಕಂತುಗಳನ್ನು ಸ್ಥಗಿತಗೊಳಿಸುವ ಬಗ್ಗೆ.  ಆದೇಶ ಸಂಖ್ಯೆ:ಕವಿಪ್ರನಿನಿ/ಬಿ16/ 3610(ಸಂ-III)/ 2003-04 ದಿನಾಂಕ::06.05.2020.
4 ಕವಿಮಂ ನೌಕರಿ ಭರ್ತಿ ಮತ್ತು ಬಡತಿ ನಿಯಮಾವಳಿಯ ಅಧ್ಯಾಯ-9, ಗುಂಪು- II ರಲ್ಲಿ ಮೆರಿಟ್ ಗ್ರೇಡ್ ಮೆಕ್ಯಾನಿಕ್ (ಹಾಟ್‍ಲೈನ್) ಹುದ್ದೆಯನ್ನು ಹೊಸದಾಗಿ ಸೇರ್ಪಡೆ ಮಾಡುವ ಬಗ್ಗೆ.  ಸಂಖ್ಯೆ: ಕವಿಪ್ರನಿನಿ/ಬಿ16/ಬಿ5ಎ/2105 /2000-01 ದಿನಾಂಕ:06.05.2020
5 ಕವಿಮಂ ನೌಕರಿ ಭರ್ತಿ ಮತ್ತು ಬಡತಿ ನಿಯಮಾವಳಿಯ ಕಿರಿಯ ಇಂಜಿನಿಯರ್(ವಿ) ಹುದ್ದೆಯ ನೇಮಕಾತಿ ವಿಧಾನ ಮತ್ತು ಕನಿಷ್ಟ ಅರ್ಹತೆಗೆ ತಿದ್ದುಪಡಿ - 12(ಬಿ)(i) ಮತ್ತು 12 (ಸಿ) - ಬಗ್ಗೆ. ಸಂಖ್ಯೆ: ಕವಿಪ್ರನಿನಿ/ಬಿ16/5607(II) /2000-01/02  ದಿನಾಂಕ:07.05.2020
6 ಕವಿಮಂ ನೌಕರಿ ಭರ್ತಿ ಮತ್ತು ಬಡತಿ ನಿಯಮಾವಳಿಯ ಕ್ರಮಸಂಖ್ಯೆ:12(ಬಿ)(1) ಅಡಿಯಲ್ಲಿ ಕಿರಿಯ ಇಂಜಿನಿಯರ್ ಹುದ್ದೆಗೆ ಪದೋನ್ನತಿ ನೀಡುವ ಬಗ್ಗೆ ಸ್ಪಷ್ಟೀಕರಣ. ಆದೇಶ ಸಂಖ್ಯೆ: ಕವಿಪ್ರನಿನಿ/ಬಿ16/5607(II)/2000-01 ದಿನಾಂಕ:12.06.2020
7 ಅನುಕಂಪದ ಆಧಾರದ ಮೇರೆಗೆ ನೇಮಕಾತಿ ಮಾಡಲು ನೇರ ನೇಮಕಾತಿ ಕೋಟಾದಡಿಯಲ್ಲಿ ಹುದ್ದೆಗಳು ಖಾಲಿ ಇಲ್ಲದಿರುವ ಬಗ್ಗೆ.  ಆದೇಶ ಸಂಖ್ಯೆ: ಕವಿಪ್ರನಿನಿ/ಬಿ103/3915/2019-20 ದಿನಾಂಕ:18.06.2020
8 ಶೇ.17.5 ರ ತಾಂತ್ರಿಕ ಕೋಟಾದಡಿಯಲ್ಲಿ ಬಡ್ತಿಗಾಗಿ ಕಿರಿಯ ಇಂಜಿನಿಯರ್(ವಿ)  ಹುದ್ದೆಗೆ ಪರಿಗಣಿಸುವ ಬಗ್ಗೆ ಸ್ಪಷ್ಟೀಕರಣ.ಆದೇಶ ಸಂಖ್ಯೆ: ಕವಿಪ್ರನಿನಿ/ಬಿ16/ಇತರೆ-2) /2014-15  ದಿನಾಂಕ:22.06.2020
9 ಕಂಟೈನೆಂಟ್ ವಲಯಗಳಲ್ಲಿ ವಾಸಿಸುತ್ತಿರುವ ಹಾಗೂ ಕೋವಿಡ್-19 ಪಿಡುಗಿಗೆ ಒಳಗಾಗಿ ಮನೆಯಲ್ಲಿಯೇ ಪ್ರತ್ಯೇಕತೆಯಲ್ಲಿರುವ ನಿಗಮದ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡುವ ಬಗ್ಗೆ. ಆದೇಶ ಸಂಖ್ಯೆ: ಕವಿಪ್ರನಿನಿ/ಬಿ16/9457/2019-20 ದಿನಾಂಕ:20.08.2020
10 31.03.2020 ರಲ್ಲಿದ್ದಂತೆ ಕೆಪಿಟಿಸಿಎಲ್ ಮತ್ತು ಎಸ್ಕಾಂಗಳಲ್ಲಿನ ಕೆಇಬಿ ಆರ್ ಆಂಡ್ ಪಿ ರೆಗ್ಯೂಲೇಷನ್ನಲ್ಲಿ ಮಂಜೂರಾದ ಹುದ್ದೆಗಳ ವಿವರಗಳು ಮತ್ತು ಕೆಇಬಿ ಆರ್ ಆಂಡ್ ಪಿ ರೆಗ್ಯೂಲೇಷನ್ಸ್ ನ ಆಧ್ಯಾಯ 5 ರ ಅಡಿಯಲ್ಲಿ ನೇಮಕಾತಿ / ನಿಯೋಜನೆ ಮೂಲಕ ಭರ್ತಿಮಾಡಲಾದ ಹುದ್ದೆಗಳ ವಿವರಗಳು. ಸಂಖ್ಯೆ: ಕವಿಪ್ರನಿನಿ/ಬಿ5ಎ/ 18261/2015-16   ದಿನಾಂಕ:21.09.2020
11 ಸೇವೆಯಲ್ಲಿರುವ ನೌಕರರಿಗೆ ನೇರ ನೇಮಕಾತಿಯಲ್ಲಿ ಗರಿಷ್ಠ ವಯೋಮಿತಿಯಲ್ಲಿ ವಿನಾಯಿತಿ ನೀಡುವ ಬಗ್ಗೆ-ಕವಿಮಂ ನೌಕರಿ ಭರ್ತಿ ಮತ್ತು ಬಡತಿ ನಿಯಮಾವಳಿಗಳಿಗೆ ತಿದ್ದುಪಡಿ. ಸಂಖ್ಯೆ:ಕವಿಪ್ರನಿನಿ/ಬಿ16/5411(Vol-2)/1996-97 ದಿನಾಂಕ:02.11.2020.
12 ಕವಿಪ್ರನಿನಿಯ ಕಲ್ಯಾಣ ಕರ್ನಾಟಕ ಪ್ರದೇಶ ಮೀಸಲಾತಿಯಡಿಯಲ್ಲಿ ಗುಂಪು ಸಿ ಮತ್ತು ಡಿ ಹಾಗೂ ನಿರ್ವಹಣಾ ಸಿಬ್ಬಂದಿ ಹುದ್ದೆಗಳ ನೌಕರರ ಜೇಷ್ಟತಾ ಪಟ್ಟಿ ತಯಾರಿಕೆ, ನಿರ್ವಹಣೆ ಮತ್ತು ಪದೋನ್ನತಿ ಜಾರಿಗೊಳಿಸುವ ಅಧಿಕಾರವನ್ನು ಪ್ರತ್ಯಾಯೋಜಿಸುವ ಬಗ್ಗೆ, ಆದೇಶ ಸಂಖ್ಯೆ: ಕವಿಪ್ರನಿನಿ/ಬಿ16/ಬಿ5ಎ/18317 /2015-16 ದಿನಾಂಕ:22.12.2020
13 2021 ನೇ ಸಾಲಿನ ಅವಧಿಗೆ ಗಳಿಕೆ ರಜೆಯನ್ನು ಆಧ್ಯರ್ಪಿಸಿ ನಗದೀಕರಣ ಪಡೆಯುವ ಸೌಲಭ್ಯವನ್ನು ರದ್ದುಗೊಳಿಸುವ ಬಗ್ಗೆ. ಆದೇಶ ಸಂಖ್ಯೆ:ಕವಿಪ್ರನಿನಿ/ಬಿ16//3579 /1998-99 ದಿನಾಂಕ:19.01.2021
14 ನಿಗಮದ ಸೇವೆಯಲ್ಲಿರುವ ನೌಕರರಿಗೆ ಕಿರಿಯ ಇಂಜಿನಿಯರ್(ವಿ)/ಉಗ್ರಾಣ ಪಾಲಕ ದರ್ಜೆ-2 ರ ಹುದ್ದೆಗೆ ವರ್ಗಾವಣೆಯಿಂದ ನೇಮಕಾತಿ ಮಾಡುವ ಬಗ್ಗೆ. ಆದೇಶ ಸಂಖ್ಯೆ: ಕವಿಪ್ರನಿನಿ/ಬಿ16/7508/2014-15(III)  ದಿನಾಂಕ03.02.2021 
15 ಕವಿಪ್ರನಿನಿ/ಎಸ್ಕಾಂಗಳಲ್ಲಿ ನಿಯೋಜನೆ ಮೇಲೆ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ/ನೌಕರರಿಗೆ ಒದಗಿಸಲಾಗುತ್ತಿರುವ ರಿಯಾಯಿತಿ/ಉಚಿತ ವಿದ್ಯುತ್ ಸೌಲಭ್ಯವನ್ನು ಸ್ಥಗಿತಗೊಳಿಸುವ ಬಗ್ಗೆ. ಆದೇಶ ಸಂಖ್ಯೆ: ಕವಿಪ್ರನಿನಿ/ ಬಿ14/ಬಿ23/5239/1982-83 ದಿನಾಂಕ10.02.2021
16 ಗಳಿಕೆ ರಜೆಯನ್ನು ಆಧ್ಯರ್ಪಿಸಿ ನಗದೀಕರಣ ಪಡೆಯುವ ಸೌಲಭ್ಯವನ್ನುನಿಯತಗೊಳಿಸುವ ಬಗ್ಗೆ. ಆದೇಶ ಸಂಖ್ಯೆ:ಕವಿಪ್ರನಿನಿ/ಬಿ16/3579 /1998-99 ದಿನಾಂಕ:26.02.2021
17 ಗಳಿಕೆ ರಜೆಯನ್ನು ಆಧ್ಯರ್ಪಿಸಿ ನಗದೀಕರಣ ಪಡೆಯುವ ಸೌಲಭ್ಯವನ್ನುನಿಯತಗೊಳಿಸುವ ಬಗ್ಗೆ. ಆದೇಶ ಸಂಖ್ಯೆ:ಕವಿಪ್ರನಿನಿ/ಬಿ16/3579 /1998-99 ದಿನಾಂಕ:05.03.2021

ಇತ್ತೀಚಿನ ನವೀಕರಣ​ : 20-09-2022 03:08 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080